Breaking News

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿಗೆ ವಾಣಿಜ್ಯ ವಿಭಾಗದಲ್ಲಿ ಶೇ. 100, ವಿಜ್ಞಾನ ವಿಭಾಗದಲ್ಲಿ ಶೇ. 100 ಫಲಿತಾಂಶ

Advt_Headding_Middle
Advt_Headding_Middle

 

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ 49 ಮಂದಿ ಪರೀಕ್ಷೆಗೆ ಹಾಜರಾಗಿದ್ದು, ಎಲ್ಲರೂ ಉತ್ತೀರ್ಣರಾಗಿ ಶೇ. ನೂರು ಫಲಿತಾಂಶ ದಾಖಲಾಗಿರುತ್ತದೆ. ಶ್ರಾವ್ಯ ಎಂ. 573 ಅಂಕ ಗಳಿಸಿ ಪ್ರಥಮ ಸ್ಥಾನಿಯಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ 32 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಎಲ್ಲರೂ ಉತ್ತೀರ್ಣರಾಗಿ ಶೇ. 100 ಫಲಿತಾಂಶ ಬಂದಿದೆ. ಮರಿಯಂ ರಫಾನ ಎಸ್. ಎ. ಅಂಕ ಪಡೆದು 583 ಅಂಕ ಪಡೆದು ಪ್ರಥಮ ಸ್ಥಾನಿಯಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.