ದಕ್ಷಿಣ ಕನ್ನಡ ಜಿಲ್ಲೆ ಲಾಕ್‌ಡೌನ್ : ಮಾರ್ಗಸೂಚಿ ಪ್ರಕಟ

Advt_Headding_Middle
Advt_Headding_Middle

Advertisement

ದಿನಸಿ ಮತ್ತು ತರಕಾರಿ ಅಂಗಡಿಗಳು 11 ಗಂಟೆಯವರೆಗೆ ಓಪನ್

ಇಲ್ಲಿದೆ ಮಾರ್ಗಸೂಚಿಯ ಕಂಪ್ಲೀಟ್ ಡಿಟೈಲ್ಸ್

ಜು. 15 ರಾತ್ರಿಯಿಂದ ಜು. 23 ರ ಬೆಳಿಗ್ಗೆ 5 ಗಂಟೆಯರೆಗೆ ದ.ಕ. ಜಿಲ್ಲೆಯಲ್ಲಿ ಲಾಕ್‌ಡೌನ್ ಜಾರಿಯಲ್ಲಿದ್ದು, ಇದರ ಮಾರ್ಗಸೂಚಿಗಳನ್ನು ಜಿಲ್ಲಾಡಳಿತ ಪ್ರಕಟಿಸಿದೆ.
* ರಾಜ್ಯ ಸರ್ಕಾರದ ಕಚೇರಿಗಳು ಮತ್ತು ಅವುಗಳ ಸ್ವಾಯತ್ತ ಸಂಸ್ಥೆಗಳು ಮುಚ್ಚಿರುತ್ತವೆ.
* ಆರೋಗ್ಯ, ವೈದ್ಯಕೀಯ ಶಿಕ್ಷಣ, ಪೊಲೀಸ್, ಗೃಹರಕ್ಷಕ ದಳ ಸಹಿತ ತುರ್ತು ಸೇವೆಗಳು ಲಭ್ಯವಿದೆ.
* ಕೇಂದ್ರ ಸರ್ಕಾರದ ಕಚೇರಿಗಳು, ಅದರ ಸ್ವಾಯತ್ತ ಕಛೇರಿಗಳು, ಸಾರ್ವಜನಿಕ ಸಂಸ್ಥೆಗಳು ಮುಚ್ಚಿರುತ್ತದೆ.
* ಬ್ಯಾಂಕ್‌ಗಳು ಕನಿಷ್ಠ ಸಂಖ್ಯೆಯ ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸುತ್ತದೆ.
* ಕೃಷಿ ಹಾಗೂ ಕೃಷಿಗೆ ಸಂಬಂಧಿತ ಚಟುವಟಿಕೆಗಳು ಕಾರ್ಯನಿರ್ವಹಿಸುತ್ತದೆ.
* ವಾಣಿಜ್ಯ ಮತ್ತು ಖಾಸಗಿ ಸಂಸ್ಥೆಗಳು ಮುಚ್ಚಿರುತ್ತದೆ.
* ಬೆಳಿಗ್ಗೆ ೮ ಗಂಟೆಯಿಂದ ಮಧ್ಯಾಹ್ನ ೧೧ ಗಂಟೆಯವರೆಗೆ ಪಡಿತರ ಅಂಗಡಿಗಳು, ದಿನಸಿ ಅಂಗಡಿಗಳು ಸೇರಿದಂತೆ ಆಹಾರ, ದವಸ ಧಾನ್ಯಗಳು, ಹಣ್ಣುಗಳು, ತರಕಾರಿ ಮೊದಲಾದ ಅಂಗಡಿಗಳು ತೆರೆದಿರುತ್ತದೆ.
* ಪತ್ರಿಕಾ ಮತ್ತು ವಿದ್ಯುನ್ಮಾನ ಮಾಧ್ಯಮಗಳಿಗೆ ಅವಕಾಶವಿದೆ.
* ಪೂರ್ಣ ಮಾರ್ಗಸೂಚಿ ವಿವರಗಳು ಈ ಕೆಳಗಿನಂತಿದೆ.

 

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.