ನಾಳೆ ಸುಬ್ರಹ್ಮಣ್ಯ ರೋಟರಿ ಕ್ಲಬ್ ಪದಗ್ರಹಣ

Advt_Headding_Middle
Advt_Headding_Middle

 

ರೋಟರಿ ಕ್ಲಬ್ ಸುಬ್ರಹ್ಮಣ್ಯ ಇದರ 2020-21 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಭೆಯು ಜು.15 ರಂದು ಮಹಾಮ್ಮಾಯಿ ರೆಸಿಡೆನ್ಸಿ ಸುಬ್ರಹ್ಮಣ್ಯ ಇಲ್ಲಿ ನಡೆಯಲಿದೆ.
ಈ ಹಿಂದೆ ಪದಗ್ರಹಣ ಸಮಾರಂಭವನ್ನು ಜು.16 ರಂದು ಮಾಡುವುದಾಗಿ ನಿರ್ಧರಿಸಲಾಗಿತ್ತು. ಆದರೆ ಅಂದು ದ.ಕ ಜಿಲ್ಲೆಯಲ್ಲಿ ಲಾಕ್ ಡೌನ್ ಘೋಷಣೆಯಾಗಿರುವುದರಿಂದ ಒಂದು ದಿನ ಮುಂಚಿತವಾಗಿ ಪದಗ್ರಹಣ ನಡೆಯಲಿದೆ ಎಂದು ರೋಟರಿ ಕ್ಲಬ್ ಪದಾಧಿಕಾರಿಗಳು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.