ದ್ವಿತೀಯ ಪಿಯುಸಿ ಫಲಿತಾಂಶ : ಆಲೆಟ್ಟಿ ಮಿತ್ತಡ್ಕ ರೋಟರಿ ಪದವಿ ಪೂರ್ವ ಕಾಲೇಜಿಗೆ ಶೇ. 96 ಫಲಿತಾಂಶ

Advt_Headding_Middle
Advt_Headding_Middle

 

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಆಲೆಟ್ಟಿ ಮಿತ್ತಡ್ಕ ರೋಟರಿ ಪದವಿ ಪೂರ್ವ ಕಾಲೇಜಿಗೆ ಶೇ. 96 ಫಲಿತಾಂಶ ಲಭಿಸಿದೆ.

ವಿಜ್ಞಾನ ವಿಭಾಗದಲ್ಲಿ 92% ಫಲಿತಾಂಶ ದೊರೆತಿದೆ. 9 ಮಂದಿ ಡಿಸ್ಟಿಂಕ್ಷನ್, 13 ಮಂದಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದರು.
ವಾಣಿಜ್ಯ ವಿಭಾಗದಲ್ಲಿ 100% ಫಲಿತಾಂಶ ದೊರೆತಿದೆ. ನಾಲ್ಕು ಮಂದಿಗೆ ಡಿಸ್ಟಿಂಕ್ಷನ್, 21ಮಂದಿ ಪ್ರಥಮ ದರ್ಜೆಯಲ್ಲಿ , ಇಬ್ಬರೂ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.