ಸುಳ್ಯದಲ್ಲಿ ಕೊರೋನಾಗೆ ಎರಡನೇ ಬಲಿ

Advt_Headding_Middle
Advt_Headding_Middle

 

ಬೆಳ್ಳಾರೆಯ ಮಹಿಳೆ ಪುತ್ತೂರು ಆಸ್ಪತ್ರೆಯಲ್ಲಿ ಮೃತ್ಯು

ಬೆಳ್ಳಾರೆ ಸಮೀಪದ 62 ವರ್ಷದ ಮಹಿಳೆಯೊಬ್ಬರು ಕೊರೋನಾ ಸೋಂಕಿನಿಂದ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬೆಳ್ಳಾರೆಯ ನೆಟ್ಟಾರು ನಿವಾಸಿ ಮಹಿಳೆಯನ್ನು ಜು.14ರ ಮಧ್ಯಾಹ್ನ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Advertisement

ಮಹಿಳೆ ಬಿಪಿ, ಶುಗರ್, ಲಂಗ್ಸ್ ಸಮಸ್ಯೆಯಿಂದ ಬಳಲುತ್ತಿದ್ದರು. ಈ ವೇಳೆ ಅವರ ಕೋವಿಡ್ ಪರೀಕ್ಷೆ ವೇಳೆ ಸೋಂಕು ದೃಢ ಪಟ್ಟಿರುವುದು ಬೆಳಕಿಗಿಗೆ ಬಂದಿದೆ. ತೀರಾ ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆ ಸಂಜೆ ಮೃತಪಟ್ಟಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.