ಬೆಳ್ಳಾರೆ: ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ 10ನೇ ತರಗತಿ ಶೇ. 100 ಫಲಿತಾಂಶ

Advt_Headding_Middle
Advt_Headding_Middle

 

ಕೇಂದ್ರೀಯ ಪಠ್ಯಕ್ರಮ (ಸಿ ಬಿ ಎಸ್ ಇ) 10 ನೇ ತರಗತಿಯಲ್ಲಿ ಬೆಳ್ಳಾರೆ ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ ನಲ್ಲಿ ಪರೀಕ್ಷೆಗೆ ಹಾಜರಾದ 61 ವಿದ್ಯಾರ್ಥಿಗಳಲ್ಲಿ 36 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗಿರುತ್ತಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಅಧ್ಯಾಪಕ ವರ್ಗ ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.