ಪುತ್ತೂರಿನಲ್ಲಿರುವ ಕೊರೊನಾ ಸೋಂಕಿತರನ್ನು ಸುಬ್ರಹ್ಮಣ್ಯಕ್ಕೆ ಸ್ಥಳಾಂತರಿಸುತ್ತಿರುವುದಕ್ಕೆ ತಾ.ಪಂ. ಸದಸ್ಯ ಅಶೋಕ್ ನೆಕ್ರಾಜೆ ಆಕ್ಷೇಪ

Advt_Headding_Middle
Advt_Headding_Middle
Advt_Headding_Middle

 

ಪುತ್ತೂರಿನಲ್ಲಿರುವ ಕೊರೊನಾ ಪಾಸಿಟಿವ್ ಬಂದವರನ್ನು ಕುಕ್ಕೆ ಸುಬ್ರಹ್ಮಣ್ಯದ ಅಭಯ ವಸತಿ ಗೃಹಕ್ಕೆ ಸ್ಥಳಾಂತರಿಸಲು ಜಿಲ್ಲಾಡಳಿತ ತೀರ್ಮಾನಿಸಿರುವುದಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ತಾ.ಪಂ. ಸದಸ್ಯ ಅಶೋಕ್ ನೆಕ್ರಾಜೆ ವಿರೋಧ ವ್ಯಕ್ತಪಡಿಸಿದ್ದಾರೆ.

ಪುತ್ತೂರಿನಲ್ಲಿ ಕೊರೊನಾ ಪಾಸಿಟಿವ್ ಬಂದಿರುವ ವ್ಯಕ್ತಿಗಳನ್ನು ಕ್ವಾರಂಟೈನ್ ಗಾಗಿ ಸುಬ್ರಹ್ಮಣ್ಯದ ಅಭಯ ವಸತಿ ಗೃಹಕ್ಕೆ ಸ್ಥಳಾಂತರಿಸುವುದೆಂಬ ಜಿಲ್ಲಾಡಳಿತದ ನಿರ್ಣಯಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಅಶೋಕ್ ನೆಕ್ರಾಜೆಯವರು ಪುತ್ತೂರಿನಲ್ಲಿ ಕ್ವಾರಂಟೈನ್ ಗೆ ಬೇಕಾದ ಸುಸಜ್ಜಿತ ಕೋವಿಡ್ ಆಸ್ಪತ್ರೆ ಹಾಗೂ ವಸತಿ ಗೃಹಗಳಿರುವಾಗ ಸುಬ್ರಹ್ಮಣ್ಯಕ್ಕೆ ಸ್ಥಳಾಂತರಿಸುವ ಅಗತ್ಯವಿಲ್ಲ.
ಸುಬ್ರಹ್ಮಣ್ಯಕ್ಕೆ ಬಂದು ಹೋಗುವ ಭಕ್ತರು ಮತ್ತು ಊರವರು ಆತಂಕದಿಂದ ಜೀವನ ಮಾಡುವ ಸನ್ನಿವೇಶವನ್ನು ಜಿಲ್ಲಾಡಳಿತ ಸೃಷ್ಟಿ ಮಾಡುತ್ತಿದೆ. ಈ ಬಗ್ಗೆ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಡಳಿತ ತಕ್ಷಣ ಸ್ಪಂದಿಸಬೇಕು. ಇಲ್ಲದಿದ್ದರೆ ಮುಂದೆ ನಡೆಯಬಹುದಾದ ಅನಾಹುತಕ್ಕೆ ಜಿಲ್ಲಾಡಳಿತವೇ ಹೊಣೆಯಾಗಲಿದೆ ಎಂದು ಅವರು ಪತ್ರಿಕಾ ಹೇಳಿಕೆಯ ಎಚ್ಚರಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.