ಸುಳ್ಯದಲ್ಲಿ ಕೊರೋನಾಗೆ ಮೂರನೇ ಬಲಿ

Advt_Headding_Middle

ಐವರ್ನಾಡಿನ ಮಡ್ತಿಲ ಪಡ್ಪುನ ವ್ಯಕ್ತಿಯೊಬ್ಬರು ಕೊರೋನಾ ಸೋಂಕಿತರಾಗಿ ಮೃತಪಟ್ಟಿದ್ದಾರೆ.

54 ವರ್ಷದ ಈ ವ್ಯಕ್ತಿಯು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಮೃತದೇಹವನ್ನು ಆಸ್ಪತ್ರೆಯಲ್ಲೇ ಇರಿಸಿ ಗಂಟಲದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಇದೀಗ ವರದಿ ಬಂದಿದ್ದು ಕೊರೊನಾ ಪಾಸಿಟಿವ್ ಆಗಿರುವುದಾಗಿ ತಿಳಿದುಬಂದಿದೆ.
ಇದರೊಂದಿಗೆ ಸುಳ್ಯದಲ್ಲಿ ಕೊರೋನಾ ಕಾರಣದಿಂದ ಮೂರನೇ ಸಾವು ಸಂಭವಿಸಿದಂತಾಗಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.