Breaking News

ಮಿಥುನ್ ರೈಗೆ ಕೊರೋನಾ ಪಾಸಿಟಿವ್

Advt_Headding_Middle
Advt_Headding_Middle

ದಕ್ಷಿಣ ಕನ್ನಡ ಜಿಲ್ಲೆಯ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅವರಿಗೆ ಕೊರೋನಾ ಸೋಂಕು ದೃಢವಾಗಿದೆ. ಈ ವಿಚಾರವನ್ನು ಸ್ವತಃ ಮಿಥುನ್ ರೈ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Advertisement

ನನಗೆ ಕೋವಿಡ್-19 ಸೋಂಕು ತಾಗಿರುವುದು ಪತ್ತೆಯಾಗಿದೆ. ಸದ್ಯ ನಾನೀಗ ಬೆಂಗಳೂರಿನಲ್ಲಿ ಕ್ವಾರೆಂಟೈನ್ ಆಗಿದ್ದೇನೆ. ನನ್ನ ಜೊತೆ ಕಳೆದ ಕೆಲ ದಿನಗಳಿಂದ ಹತ್ತಿರದ ಸಂಪರ್ಕದಲ್ಲಿದ್ದವರು ಕೋವಿಡ್ -19 ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮಿಥುನ್ ರೈ ಮನವಿ ಮಾಡಿಕೊಂಡಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.