ಸುಳ್ಯದ ಉದ್ಯಮಿಗೆ ಕೊರೋನಾ ಪಾಸಿಟಿವ್

Advt_Headding_Middle
Advt_Headding_Middle

ಸುಳ್ಯದ ಉದ್ಯಮಿಯೋರ್ವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಬೇರೆ ಆರೋಗ್ಯ ಸಮಸ್ಯೆಗಳಿಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ಅಲ್ಲಿ ಗಂಟಲ ದ್ರವ ಪರೀಕ್ಷಿಸಿದಾಗ ಪಾಸಿಟಿವ್ ಬಂದಿರುವುದಾಗಿ ತಿಳಿದು ಬಂದಿದೆ.

Advertisement


About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.