Breaking News

ನಾಳೆ ಸಂಪೂರ್ಣ ಲಾಕ್‌ಡೌನ್

Advt_Headding_Middle
Advt_Headding_Middle


ನಾಳೆ ರಾಜ್ಯಾದ್ಯಂತ ಸಂಡೇ ಲಾಕ್‌ಡೌನ್ ಜಾರಿಯಲ್ಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಸಂಪೂರ್ಣ ಲಾಕ್‌ಡೌನ್ ಇರಲಿದೆಯೆಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.
ನಾಳೆ ದಿನವಿಡೀ ಜಿಲ್ಲೆ ಲಾಕ್ ಆಗಲಿದೆ. ಯಾವುದೇ ಅಂಗಡಿಗಳನ್ನು ತೆರೆಯುವಂತಿಲ್ಲ. ಅಗತ್ಯ ಸಾಮಾಗ್ರಿಗಳ ಖರೀದಿಗೂ ಅವಕಾಶವಿಲ್ಲ. ಹಾಲು, ಔಷಧಿ, ಮತ್ತು ಆಸ್ಪತ್ರೆಗೆ ಮಾತ್ರ ಅವಕಾಶ. ಎಲ್ಲಾ ರೀತಿಯ ವಾಹನ ಸಂಚಾರ ಬಂದ್ ಆಗಲಿದೆ. ಇಂದು ರಾತ್ರಿ ೯ರಿಂದ ಸೋಮವಾರ ಬೆಳಿಗ್ಗೆ ೫ ಗಂಟೆಯವರೆಗೆ ಲಾಕ್‌ಡೌನ್ ಇರುತ್ತದೆ. ಸಂಡೇ ಲಾಕ್‌ಡೌನ್ ಹಾಗೂ ನೈಟ್ ಕರ್ಪ್ಯೂ ಜು. ೩೧ರವರೆಗೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.