Breaking News

ಪೆರುವಾಜೆ ದೇವಸ್ಥಾನದಲ್ಲಿ ನಾಗರಪಂಚಮಿ

Advt_Headding_Middle
Advt_Headding_Middle

ಇತಿಹಾಸ ಪ್ರಸಿದ್ಧ ಪೆರುವಾಜೆ ಶ್ರೀ ಜಲದುರ್ಗಾದೇವೀ ದೇವಸ್ಥಾನದಲ್ಲಿ ನಾಗರ ಪಂಚಮಿ ದಿನವಾದ ಜು.25 ರಂದು ನಾಗಬನದಲ್ಲಿ ನಾಗದೇವರಿಗೆ ಹಾಲು,ಸೀಯಾಳಾಭಿಷೇಕ ,ವಿಶೇಷ ಪೂಜೆಯು ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ ಪದ್ಮನಾಭ ಕೆ .ನೆಟ್ಟಾರು ವ್ಯ.ಸ.ಮಾಜಿ ಅಧ್ಯಕ್ಷ ನಿರಂಜನ ಶೆಟ್ಟಿ ಪಾಲ್ತಾಡು,ಪ್ರೇಮನಾಥ ಶೆಟ್ಟಿ ಪೆರುವಾಜೆಗುತ್ತು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಅರ್ಚಕ ಶ್ರೀನಿವಾಸ ಹೆಬ್ಬಾರ್ ಪೂಜಾ ಕಾರ್ಯ ನೆರವೇರಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.