ಬೆಂಗಳೂರು ಕೋವಿಡ್ ಆಸ್ಪತ್ರೆಯಲ್ಲಿ ಕೊರೊನಾ ವಾರಿಯರ್- ಶ್ರೀಮತಿ ರಂಜಿತಸತೀಶ್ ಬಡ್ಡಡ್ಕ

Advt_Headding_Middle
Advt_Headding_Middle

ಆಲೆಟ್ಟಿ ಗ್ರಾಮದ ಬಡ್ಡಡ್ಕ ನಿವಾಸಿ ಕೃಷ್ಣ ಚೆಟ್ಟಿಯಾರ್ ಮತ್ತು ಶ್ರೀಮತಿ ಲಕ್ಷ್ಮೀ ದಂಪತಿಗಳ ಪುತ್ರ ಸತೀಶ್ ಚೆಟ್ಟಿಯಾರ್ ಬಡ್ಡಡ್ಕ ರವರ ಪತ್ನಿ ಶ್ರೀಮತಿ ರಂಜಿತ ರವರು ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಕೊರೊನಾ ವಾರಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ . ಕಳೆದ ೫ ವರ್ಷಗಳಿಂದ ಎನ್. ಐ.ಸಿ.ಯು.ಮತ್ತು ಪಿ.ಐ.ಸಿ.ಯು. ಸ್ಟಾಫ್ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದು ಪ್ರಸ್ತುತ ಕೋವಿಡ್ ವಿಭಾಗದ ಐ.ಸಿ.ಯುನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.