Breaking News

ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ಕೊರೋನಾ ಪರೀಕ್ಷೆ

Advt_Headding_Middle
Advt_Headding_Middle

 

ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 17 ಮಂದಿಯ ಕೊರೊನಾ ಪರೀಕ್ಷೆಯನ್ನು ಜು.,27 ರಂದು ನಡೆಸಲಾಯಿತು.
ರೆಪಿಡ್ ಆಂಟಿಜೆನ್ ಪರೀಕ್ಷೆ ನಡೆಸಿದ ಎಲ್ಲರ ವರದಿಗಳೂ ನೆಗೆಟಿವ್ ಬಂದಿದೆ.
ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಅಶ್ವತಿ ,ಆಶಾ ಕಾರ್ಯಕರ್ತೆಯರು,ಆರೋಗ್ಯ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.