ರಾಮಚಂದ್ರ ನಾಯ್ಕ್ ಗುತ್ತಿನಡ್ಕ ಆತ್ಮಹತ್ಯೆ

Advt_Headding_Middle
Advt_Headding_Middle

ಆಲೆಟ್ಟಿ ಗ್ರಾಮದ ಗುತ್ತಿನಡ್ಕ ನಿವಾಸಿ ರಾಮಚಂದ್ರ ನಾಯ್ಕ್ ಎಂಬವರು ಆತ್ಹಹತ್ಯೆ ಮಾಡಿಕೊಂಡಿರುವ ಘಟನೆ ಅ.1 ರಂದು ವರದಿಯಾಗಿದೆ.
ಕಳೆದ 5 ದಿನಗಳಿಂದ ನಾಪತ್ತೆಯಾಗಿರುವ ರಾಮಚಂದ್ರ ನಾಯ್ಕ್ ರವರು ಅವರ ಮನೆಯ ಪಕ್ಕದಲ್ಲಿ ಇರುವ ಗುಡ್ಡೆಯಲ್ಲಿ ಮರದ ಕೊಂಬೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ಕಂಡು ಬಂದಿರುವುದಾಗಿ ತಿಳಿದು ಬಂದಿದೆ. ಮೃತರು ಪತ್ನಿ ಶ್ರೀಮತಿ ಚಂದ್ರಾವತಿ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.