Breaking News

ಸುಬ್ರಹ್ಮಣ್ಯ : ಗೋ ಕಳ್ಳತನ ನಡೆಸುವವರ ಮೇಲೆ ಕ್ರಮ ಕೈಗೊಳ್ಳಲು ಮನವಿ

Advt_Headding_Middle
Advt_Headding_Middle

 

ಸುಬ್ರಹ್ಮಣ್ಯ ಕ್ಷೇತ್ರದ ಕೆಲವೆಡೆ ಅಕ್ರಮವಾಗಿ ಗೋ ಕಳ್ಳತನ ನಡೆಯುತ್ತಿದ್ದು ಈ ಕೃತ್ಯ ನಡೆಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಜು.30 ರಂದು ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಸುಬ್ರಹ್ಮಣ್ಯ ಘಟಕದ ವತಿಯಿಂದ ಮನವಿ ಮಾಡಲಾಯಿತು.

ಈ ಸಂದರ್ಭ ಅಶೋಕ್ ಆಚಾರ್ಯ, ದಿವಿನ್ ಭಟ್, ನವನೀತ್, ಪ್ರಸಾದ್ ರೈ, ಶ್ರೀಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.