ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಭೇಟಿ

Advt_Headding_Middle
Advt_Headding_Middle

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಇಂದು ಬೆಳಗ್ಗೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ ನೀಡಿದ್ದರು.

ದೇವರ ದರ್ಶನ ಪಡೆದು ಅಲ್ಲಿಂದ ತೆರಳಿದರು. ಈ ವೇಳೆ ಅವರೊಂದಿಗೆ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಎಂ.ಎಚ್ , ಉದಯಕುಮಾರ್, ಬಿಜೆಪಿಯ ಪ್ರಶಾಂತ್ ಮಾಣಿಲ, ದಿನೇಶ್ ಸಂಪ್ಯಾಡಿ, ಅಚ್ಚುತ ಗೌಡ, ಚಿದಾನಂದ ಕಂದಡ್ಕ ಮತ್ತಿತರರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.