Breaking News

ಸುಳ್ಯ ಎನ್. ಎಸ್ .ಯು .ಐ ಘಟಕದ ವತಿಯಿಂದ ಕಾಲೇಜು ಪ್ರಾಂಶುಪಾಲರಿಗೆ ಮನವಿ

Advt_Headding_Middle
Advt_Headding_Middle

 

ಸುಳ್ಯ ಎನ್ ಎಸ್ ಯು ಐ ಘಟಕದ ವತಿಯಿಂದ ಕಾಲೇಜು ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿಸಲು ಸಮಯಾವಕಾಶ ನೀಡುವಂತೆ ಸುಳ್ಯ ಎನ್. ಎಂ .ಸಿ ಪ್ರಾಂಶುಪಾಲ ಪೂವಪ್ಪ ಕಣಿಯೂರು ರವರಿಗೆ ಮನವಿಯನ್ನು ಸಲ್ಲಿಸಲಾಯಿತು .

ಕೊರೊನಾ ಮಹಾಮಾರಿ ರೋಗದಿಂದಾಗಿ ಪ್ರಸ್ತುತ ಪರಿಸ್ಥಿತಿಯಲ್ಲಿ ಪೋಷಕರು ಆರ್ಥಿಕ ಸಂಕಷ್ಟದಲ್ಲಿರುವುದರಿಂದ ವಿದ್ಯಾರ್ಥಿಗಳ ವಾರ್ಷಿಕ ಶುಲ್ಕ ಪಾವತಿಸಲು ಸಮಸ್ಯೆ ಎದುರಾಗಿದೆ. ಈ ಕಾರಣದಿಂದ ಸ್ವಲ್ಪ ಸಮಯದ ಅವಕಾಶ ಕಲ್ಪಿಸಿಕೊಡಬೇಕೆಂದು ವಿನಂತಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಧರ್ಮಪಾಲ ಕೊಯಿಂಗಾಜೆ , ತಾಲೂಕು ಯೂತ್ ಕಾಂಗ್ರೆಸ್ ಅದ್ಯಕ್ಷ ಸಿದ್ದಿಕ್ ಕೊಕ್ಕೊ , ಎನ್ ಎಸ್ ಯು ಐ ಉಪಾದ್ಯಕ್ಷ ಆಶೀಕ್ ಅರಂತೋಡು , ರಹೀಮ್ , ಕಬೀರ್ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.