ಕೃಪಾಲಿ ರೈ ಚಾವಡಿಬಾಗಿಲುರವರಿಗೆ ದ್ವಿತೀಯ ಪಿ.ಯು.ಸಿಯಲ್ಲಿ ಡಿಸ್ಟಿಂಕ್ಷನ್

Advt_Headding_Middle
Advt_Headding_Middle

ಪುತ್ತೂರು ಅಂಬಿಕಾ ವಿದ್ಯಾಲಯದಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಪರೀಕ್ಷೆಯಲ್ಲಿ ಕೃಪಾಲಿ.ರೈ ಚಾವಡಿಬಾಗಿಲುರವರು 567(94.5%) ಅಂಕಗಳನ್ನು ಪಡೆದು ಡಿಸ್ಟಿಂಕ್ಷನ್ ನೊಂದಿಗೆ ತೇರ್ಗಡೆಯಾಗಿರುತ್ತಾರೆ .
ಈಕೆ ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಅನಿಲ್ ರೈ ಚಾವಡಿಬಾಗಿಲು ಹಾಗೂ ಉಮಾ ಎ.ರೈ.ದಂಪತಿಗಳ ಪುತ್ರಿ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.