ಸುಬ್ರಹ್ಮಣ್ಯ ಆರೋಗ್ಯ ಕೇಂದ್ರದ ಸಿಬ್ಬಂದಿಗೆ ಕೊರೋನಾ ಪಾಸಿಟಿವ್

Advt_Headding_Middle
Advt_Headding_Middle

 

ನಾಳೆ ಆಸ್ಪತ್ರೆಯಲ್ಲಿ ಸ್ಯಾನಿಟೇಷನ್ ಬಳಿಕ ರೋಗಿಗಳಿಗೆ ಚಿಕಿತ್ಸ

ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕರೊಬ್ಬರಿಗೆ ಕೊರೋನಾ ಪಾಸಿಟಿವ್ ಬಂದಿರುವುದಾಗಿ ತಿಳಿದು ಬಂದಿದೆ.

ನಾಳೆ ಆಸ್ಪತ್ರೆಯನ್ನು ಸ್ಯಾನಿಟೇಷನ್‌ ಮಾಡಲಾಗುವುದು . ಆ ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಆರಂಭಿಸಲಾಗುವುದು. ಅದರ ಮೊದಲು ಕೇಂದ್ರದ ವೈದ್ಯಾಧಿಕಾರಿ ಆವರ ವಸತೀ ಗೃಹದಲ್ಲಿ ತುರ್ತು ಚಿಕಿತ್ಸೆ ನೀಡಲಾಗುವುದು ಎಂದು ವೈದ್ಯಾಧಿಕಾರಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.