ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರದ ಭೂಮಿ ಪೂಜೆ ಪ್ರಯುಕ್ತ ಕನಕಮಜಲು ಶ್ರೀ ಆತ್ಮಾರಾಮ ಭಜನಾ ಮಂದಿರದಲ್ಲಿ ರಾಮ ನಾಮ ಜಪ

Advt_Headding_Middle
Advt_Headding_Middle

ಅಯೋಧ್ಯೆ ಶ್ರೀ ರಾಮ ಜನ್ಮಭೂಮಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭೂಮಿ ಪೂಜೆ ನೆರವೇರಿಸಲಿರುವ ಪ್ರಯುಕ್ತ ಆ. 5ರಂದು ಕನಕಮಜಲಿನ ಶ್ರೀ ಆತ್ಮಾರಾಮ ಭಜನಾ ಮಂದಿರದಲ್ಲಿ ಬೆಳಿಗ್ಗೆ ರಾಮ ನಾಮ ಜಪ ಮತ್ತು ದೀಪ ಬೆಳಗಿಸಿ ವಿಶೇಷ ಪೂಜೆಯು ಜರುಗಿತು.


ಈ ಸಂದರ್ಭದಲ್ಲಿ ಭಜನಾ ಮಂದಿರದ ಪದಾಧಿಕಾರಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.