ಬೆಳ್ಳಾರೆಯಲ್ಲಿ ವಿಶ್ವ ಹಿಂದೂ ಪರಿಷತ್ , ಹಿಂದೂ ಜಾಗರಣ ವೇದಿಕೆ ಮತ್ತು ಬಿಜೆಪಿ ಸಂಘ ಪರಿವಾರದ ಕಾರ್ಯಕರ್ತರೆಲ್ಲರೂ ಸೇರಿ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮತ್ತು ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನಗಳಲ್ಲಿ ವಿಶೇಷ ಪೂಜೆಯನ್ನು ನೆರವೇರಿಸಿದರು.
ಕರ ಸೇವಕರಾಗಿ ಹೋಗಿರುವ ಆರು ಜನ ಸಾಧಕರಿಂದ ಬೆಳ್ಳಾರೆ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ದೀಪ ಬೆಳಗಿಸಿ ಮಹಾಪೂಜೆಯನ್ನು ಮಾಡಿ ಭಕ್ತಾದಿಗಳಿಗೆ ಸಿಹಿ ತಿಂಡಿಯನ್ನು ಹಂಚಲಾಯಿತು.
ಗಣ್ಯರು,ಮಾತೆಯರು ಭಗವಾನ್ ಭಕ್ತರು ಪಾಲ್ಗೊಂಡಿದ್ದರು.