Breaking News

ಅಯೋಧ್ಯೆಯಲ್ಲಿ ರಾಮಮಂದಿರಕ್ಕೆ ಶಿಲಾನ್ಯಾಸ ಕಲ್ಕುಡ ದೈವಸ್ಥಾನದಲ್ಲಿ ಪ್ರಾರ್ಥನೆ

Advt_Headding_Middle
Advt_Headding_Middle

 

ಅಯೋಧ್ಯ ಶ್ರೀರಾಮ ಮಂದಿರದ ಭೂಮಿ ಪೂಜೆಯ ಪ್ರಯುಕ್ತ ಕಲ್ಕುಡ ದೈವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ನಡೆಯಿತು. ಕಲ್ಕುಡ ದೈವಸ್ಥಾನದ ಆಡಳಿತ ಧರ್ಮದರ್ಶಿ ಉಮೇಶ್ ವಾಗ್ಲೆ ಪ್ರಾರ್ಥನೆಯನ್ನು ಸಲ್ಲಿಸುತ್ತಾ ಶ್ರೀರಾಮ ಮಂದಿರವು ಅತಿ ಶೀಘ್ರವಾಗಿ ನಿರ್ಮಾಣವಾಗಿ ಭಾರತವು ವಿಶ್ವಗುರು ವಾಗಲೆಂದು ಪ್ರಾರ್ಥಿಸಿದರು.

ಶ್ರೀ ರಾಮ ಜನ್ಮಭೂಮಿಯ ಈವರೆಗಿನ ಹೋರಾಟದ ಬಗ್ಗೆ ಹಾಗೂ ಕರಸೇವಕರ ಸೇವೆಯನ್ನು ವಿವರವಾಗಿ ಮುಂದಿಟ್ಟರು. ಈ ಕಾರ್ಯಕ್ರಮದಲ್ಲಿ ಎಲ್ಲ ಧರ್ಮದರ್ಶಿಗಳು ಹಾಗೂ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು ಕಾರ್ಯಕ್ರಮದ ಬಳಿಕ ಎಲ್ಲರಿಗೂ ಸಿಹಿ ಹಂಚಲಾಯಿತು.

ಕರಸೇವಕರ ಸೇವೆಯನ್ನು ಮತ್ತು ರಾಮಜನ್ಮಭೂಮಿ ಹೋರಾಟದ ಬಗ್ಗೆ ಸವಿವರವಾಗಿ ವಿನಯ್ ಕುಮಾರ್ ಕಂದಡ್ಕ ಅವರು ವಿವರಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.