IBPS ನಿಂದ ವಿವಿಧ ಹುದ್ದೆಗಳಿಗೆ  ಅರ್ಜಿ ಆಹ್ವಾನ

Advt_Headding_Middle
Advt_Headding_Middle

ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS)  ‌ನಿಂದ ಪ್ರೊಬೆಷನರಿ ಆಫೀಸರ್(PO) /ಮ್ಯಾನೇಜ್‌ಮೆಂಟ್ ಟ್ರೈನಿ(Management Trainee)-X  ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26.8.2020
ವಿದ್ಯಾರ್ಹತೆ : ಯಾವುದೇ ಪದವಿ
ವಯೋಮಿತಿ : ಕನಿಷ್ಠ 20ರಿಂದ ಗರಿಷ್ಠ 30 ವರ್ಷಗಳು
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು : 2.8.1990 ರಿಂದ 1.8.2000ರೊಳಗೆ ಜನಿಸಿರಬೇಕು.
ಅರ್ಜಿ ಶುಲ್ಕ : General  Rs.850/-
SC/ST/PWD- Rs.175/-
ಹೆಚ್ಚಿನ ಮಾಹಿತಿಗಾಗಿ :www.ibps.in

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.