ಅಯ್ಯನಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಸ್ತನ್ಯಪಾನ ಸಪ್ತಾಹ

Advt_Headding_Middle
Advt_Headding_Middle

 

ಅಯ್ಯನಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಮಾಹಿತಿ ಕಾರ್ಯಕ್ರಮ ನಡೆಯಿತು. ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಸಹಾಯಕಿ ಬೇಬಿ ಕೆ.ಸಿ ಮಾಹಿತಿ ನೀಡಿದರು.

ಬಾಲವಿಕಾಸ ಸಮಿತಿಯ ಅಧ್ಯಕ್ಷೆ ವನಿತ ,ಕಳಂಜ ಗ್ರಾಮದ ಆಶಾ ಕಾರ್ಯಕರ್ತೆ ಶೇಷಮ್ಮ ,ಬಾಳಿಲ ಗ್ರಾಮದ ಆಶಾ ಕಾರ್ಯಕರ್ತೆ ಮೋಹಿನಿ ,ಸ್ತ್ರೀಶಕ್ತಿ ಸಂಘದ ಸದಸ್ಯೆ ರತ್ನಾವತಿ ಉಪಸ್ಥಿತ ರಿದ್ದರು.
ಅಂಗನವಾಡಿ ಕಾರ್ಯಕರ್ತೆ ದೀಪ್ತಿ ಎನ್ ಸ್ವಾಗತಿಸಿ,ವಂದಿಸಿದರು .ಅಂಗನವಾಡಿ ಸಹಾಯಕಿ ಲಲಿತ ಸಹಕರಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.