ಮಳೆ ಹಿನ್ನೆಲೆ : ಜಿಲ್ಲೆಯಲ್ಲಿ ನಾಳೆ ರೆಡ್ ಅಲರ್ಟ್ ; ಎರಡು ದಿನ ಆರೆಂಜ್ ಅಲರ್ಟ್

Advt_Headding_Middle
Advt_Headding_Middle
Advt_Headding_Middle
Advt_Headding_Middle

 

ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ಮುಂದಿನ ಕೆಲವು ದಿನಗಳಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಈ ಹಿನ್ನೆಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಯವರು ಸೂಚನೆ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಆ. 8 ರಿಂದ ಆ. 9 ರವರೆಗೆ ರೆಡ್ ಅಲರ್ಟ್ ಹಾಗೂ ಆ.9 ರಿಂದ ಆ.11 ರವರೆಗೆ ಆರೆಂಜ್ ಅಲರ್ಟ್ ಇದೆ. ಜನ ಸಾಕಷ್ಟು ಮುಂಜಾಗರೂಕತೆ ವಹಿಸಬೇಕಿದ್ದು, ಅಧಿಕಾರಿಗಳು ಕೂಡಾ ಸನ್ನದ್ಧರಾಗಿರುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.