ನಿಂತಿಕಲ್ಲು: ಕೆ.ಎಸ್. ಗೌಡ ವಿದ್ಯಾಸಂಸ್ಥೆಯಲ್ಲಿ ದಾಖಲಾತಿ ಆರಂಭ

Advt_Headding_Middle
Advt_Headding_Middle

ನಿಂತಿಕಲ್ಲಿನ ಕೆ.ಎಸ್. ಗೌಡ ಸಮೂಹ ವಿದ್ಯಾ ಸಂಸ್ಥೆಯಲ್ಲಿ 2020-21 ನೇ ಸಾಲಿನ ದಾಖಲಾತಿ ಆರಂಭಗೊಂಡಿದೆ. LKG, UKG 1 ನೇ ತರಗತಿಯಿಂದ 10 ನೇ ತರಗತಿಯ ತನಕ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಈಗಾಗಲೇ online ತರಗತಿಗಳು ನಡೆಯುತ್ತಿದ್ದು, ದಾಖಲಾತಿಗಳು ನಡೆಯುತ್ತಿದೆ. ಕೆ.ಎಸ್. ಗೌಡ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ ವಿಭಾಗ ಮತ್ತು ವಾಣಿಜ್ಯ ವಿಭಾಗಗಳಿದ್ದು, ಎಸ್.ಎಸ್.ಎಲ್.ಸಿ. ಫಲಿತಾಂಶದ ಬಳಿಕ ದಾಖಲಾತಿ ಆರಂಭಗೊಳಿಸಲಾಗುವುದು. LKG, 1 ನೇ ತರಗತಿ ಮತ್ತು8ನೇ ತರಗತಿಗೆ ಸೇರ್ಪಡೆಗೊಳ್ಳುವ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕದಲ್ಲಿ ವಿನಾಯತಿ ನೀಡಲಾಗುವುದು. ಕೆ.ಎಸ್.ಗೌಡ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮೆಕ್ಯಾನಿಕಲ್ ಫಿಟ್ಟರ್, ಮೆಕ್ಯಾನಿಕಲ್ ರೆಫ್ರಿಜರೇಷನ್ & ಏರ್ ಕಂಡಿಷನಿಂಗ್, ಎಲೆಕ್ಟ್ರೀಷಿಯನ್, ಡ್ರಾಪ್ಟ್ ಮೆನ್ ಸಿವಿಲ್, ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್, ಮೆಕ್ಯಾನಿಕ್ ಮೋಟರ್ ವೆಹಿಕಲ್ ಮತ್ತು ವೆಲ್ಡರ್ ವಿಭಾಗಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ನಿಂತಿಕಲ್ಲಿನ ಕೆ.ಎಸ್. ಗೌಡ ವಿದ್ಯಾ ಸಂಸ್ಥೆಯ ಕಛೇರಿಯನ್ನು ಸಂರ್ಕಿಸುವಂತೆ ಸಂಸ್ಥೆಯ ಅಧ್ಯಕ್ಷ ಅಶೋಕ್ ಕುಮಾರ್ ಕೆ.ಎಸ್. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.