ಎಸ್.ಎಸ್.ಎಲ್.ಸಿ. ಫಲಿತಾಂಶ : ದುಗಲಡ್ಕ ಪ್ರೌಢ ಶಾಲೆಗೆ ಶೇ.72

Advt_Headding_Middle
Advt_Headding_Middle

 

ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟಗೊಂಡಿದ್ದು ದುಗಲಡ್ಕ ಸರಕಾರಿ ಪ್ರೌಢ ಶಾಲೆ ಶೇ.72 ಫಲಿತಾಂಶ ದಾಖಲಿಸಿದೆ.
ಪರೀಕ್ಷೆ ಬರೆದ 29 ಮಂದಿಯಲ್ಲಿ 21 ಮಂದಿ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.12 ಮಂದಿ ಹುಡುಗರಲ್ಲಿ 6 ಮಂದಿ,17 ಮಂದಿ ಹುಡುಗಿಯರಲ್ಲಿ 15 ಮಂದಿ ತೇರ್ಗಡೆಯಾಗಿದ್ದಾರೆ. ರಜನಿ 581, ಯಜ್ಞೇಶ್ 529,ಜ್ಯೋತಿಕಾ 512 ಡಿಸ್ಟಿಂಕ್ಷನ್ ಅಂಕಗಳೊಂದಿಗೆ ಉತ್ತೀರ್ಣರಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.