Breaking News

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ : ಪೆರಾಜೆ ಜ್ಯೋತಿ ಪ್ರೌಢಶಾಲೆಗೆ ಶೇ. 65 ಫಲಿತಾಂಶ

Advt_Headding_Middle
Advt_Headding_Middle

ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪೆರಾಜೆ ಜ್ಯೋತಿ ಪ್ರೌಢಶಾಲೆಯ ಒಟ್ಟು ೩೫ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ೨೩ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ೧ ಡಿಸ್ಟಿಂಕ್ಷನ್ (ಜನನಿ ನಡುಬೈಲು ೫೬೫ ಅಂಕ), ೧೪ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.