ನಿಂತಿಕಲ್ಲು: ಕೆ.ಎಸ್. ಗೌಡ ಎಸ್.ಎಸ್.ಎಲ್.ಸಿ. ಶೇ. 87.5 ಫಲಿತಾಂಶ

Advt_Headding_Middle
Advt_Headding_Middle

ನಿಂತಿಕಲ್ಲಿನ ಕೆ.ಎಸ್. ಗೌಡ ವಿದ್ಯಾಸಂಸ್ಥೆಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ. 87.5 ಫಲಿತಾಂಶ ದಾಖಲಾಗಿದೆ. ಪರೀಕ್ಷೆ ಬರೆದ 11 ವಿದ್ಯಾರ್ಥಿಗಳಲ್ಲಿ 9 ಮಂದಿ ಮತ್ತು 5 ವಿದ್ಯಾರ್ಥಿನಿಯರಲ್ಲಿ 5 ಮಂದಿಯೂ ಉತ್ತೀರ್ಣರಾಗಿದ್ದಾರೆ. ಸಂಜನಾ ಬಿ.ಎಲ್. 574, ತನ್ಮಯ್ ಕೆ.ಕೆ. 572 ಮತ್ತು ಶುಭದಾ ಪಿ. 550 ಅಂಕಗಳನ್ನು ಪಡೆದು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.