ಎಸ್ ಎಸ್ ಎಲ್ ಸಿ ರಾಜ್ಯ ಟಾಪರ್ ಅನುಷ್ ಎಣ್ಣೆಮಜಲು ಅವರಿಗೆ ಶಾಲಾ ವತಿಯಿಂದ ಸನ್ಮಾನ

Advt_Headding_Middle
Advt_Headding_Middle
Advt_Headding_Middle
Advt_Headding_Middle

ಕುಮಾರಸ್ವಾಮಿ ಆಂಗ್ಲ ಮಾದ್ಯಮ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದು ಎಸ್ ಎಸ್ ಎಲ್ ಸಿ ಯಲ್ಲಿ ರಾಜ್ಯಕ್ಕೆ ಟಾಪರ್ ಆದ ಅನುಷ್ ಎಣ್ಣೆಮಜಲು ಅವರನ್ನು ಇಂದು ಸಂಜೆ ಶಾಲಾ ವತಿಯಿಂದ ಸನ್ಮಾನಿಸಲಾಯಿತು.


ಈ ಸಂದರ್ಭ ಶಾಲಾ ಆಡಳಿತದ ಮಂಡಳಿ ಅಧ್ಯಕ್ಷ ಗಣೇಶ್ ಪ್ರಸಾದ್, ಸಂಚಾಲಕ ಚಂದ್ರಶೇಖರ ನಾಯರ್, ಅನುಗ್ರಹ ಎಜುಕೇಷನ್‌ ಟ್ರಸ್ಟ್‌ ನ ಉಪಾಧ್ಯಕ್ಷ ಶಿವರಾಮ ಏನೆಕಲ್ಲು, ಮುಖ್ಯೋಪಾಧ್ಯಾಯಿನಿ ವಿದ್ಯಾರತ್ನ, ಅನುಷ್ ಅವರ ತಂದೆ ಲೊಕೇಶ್ ಎಣ್ಣೆಮಜಲು, ತಾಯಿ ಉಷಾ, ಅಧ್ಯಾಪಕ ವರ್ಗದವರು ಉಪಸ್ಥಿತರಿದ್ದರು. ಶಿಕ್ಷಕ ಆನಂದ ಕಾರ್ಯಕ್ರಮ ನಿರೂಪಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.