Breaking News

ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಪ್ರಥಮ ಸ್ಥಾನ ಗಳಿಸಿದ ಅನುಷ್ ಎ.ಎಲ್ ರವರಿಗೆ ರವಿ ಕಕ್ಕೆಪದವು ಮನೆಯಲ್ಲಿ ಸನ್ಮಾನ

Advt_Headding_Middle
Advt_Headding_Middle

ಎಸ್.ಎಸ್.ಎಲ್‌.ಸಿ. ಪರೀಕ್ಷೆಯಲ್ಲಿ 625 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಗಳಿಸಿ, ಊರಿಗೆ ಹೆಮ್ಮೆಯಾಗಿರುವ ಸುಬ್ರಹ್ಮಣ್ಯ ಕುಮಾರ ಸ್ವಾಮಿ ವಿದ್ಯಾಲಯದ ಅನುಷ್ ಎ.ಎಲ್ ರವರನ್ನು ಸುಬ್ರಹ್ಮಣ್ಯದ ಉದ್ಯಮಿ, ಆರ್ಯಭಟ ಪ್ರಶಸ್ತಿ ಪುರಸ್ಕೃತ ರವಿ ಕಕ್ಕೆಪದವುರವರು ತಮ್ಮ ಮನೆಯಲ್ಲಿ ಅಭಿನಂದಿಸಿ ಸನ್ಮಾನಿಸಲಾಯಿತು.
ಈ ಸಂಧರ್ಭದಲ್ಲಿ ರವಿ ಕಕ್ಕೆಪದವುರವರ ಧರ್ಮಪತ್ನಿ ಶ್ರೀಮತಿ ಗೀತಾರವಿ, ಮಕ್ಕಳು, ಮತ್ತಿತರರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.