ಅರಂಬೂರು: ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ

Advt_Headding_Middle
Advt_Headding_Middle

ಅರಂಬೂರಿನ ಶ್ರೀ ಮೂಕಾಂಬಿಕಾ ಭಜನಾ ಮಂದಿರದಲ್ಲಿ ವರ್ಷಂಪ್ರತಿಯಂತೆ ನಡೆಯುವ ಶ್ರೀಕೃಷ್ಣ ಜನ್ಮಾಷ್ಠಮಿಯನ್ನು ಈ ಬಾರಿ ಕೋವಿಡ್-19 ಹಿನ್ನೆಲೆಯಲ್ಲಿ ವಿಧಿವಿಧಾನಗಳೊಂದಿಗೆ ಭಜನಾ ಕಾರ್ಯಕ್ರಮ ಮಾಡುವುದರ ಮೂಲಕ ಆ.11ರಂದು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.