ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 307 ಮಂದಿಗೆ ಕೊರೋನಾ ದೃಢಪಟ್ಟಿದೆ. ಈ ಪೈಕಿ ಸುಳ್ಯ ತಾಲೂಕಲ್ಲಿ 17 ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಇಂದು 6 ಮಂದಿ ಸಾವನ್ನಪ್ಪಿದ್ದಾರೆ.
ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 8378 ತಲುಪಿದ್ದು, ಒಟ್ಟು ಸಾವಿನ ಸಂಖ್ಯೆ 256 ಕ್ಕೇರಿದೆ. 6115 ಮಂದಿ ಗುಣಮುಖರಾಗಿದ್ದಾರೆ.