ನಗರ ಪಂಚಾಯತ್‌ನಲ್ಲಿ ಸ್ವಾತಂತ್ರ್ಯೋತ್ಸವ

Advt_Headding_Middle
Advt_Headding_Middle

ಸುಳ್ಯ ನಗರ ಪಂಚಾಯತ್ ವಠಾರದಲ್ಲಿ 74 ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ನ.ಪಂ. ಆಡಳಿತಾಧಿಕಾರಿ ತಹಶೀಲ್ದಾರ್ ಅನಂತ ಶಂಕರರವರು ಧ್ವಜಾರೋಹಣ ನೆರವೇರಿಸಿದರು.

ನ.ಪಂ. ಮುಖ್ಯಾಧಿಕಾರಿ ಮತ್ತಡಿ, ಸದಸ್ಯರುಗಳಾದ ವಿನಯ ಕುಮಾರ್ ಕಂದಡ್ಕ, ಡೇವಿಡ್ ಧೀರಾ ಕ್ರಾಸ್ತಾ, ಬಾಲಕೃಷ್ಣ ಭಟ್ ಕೊಡಂಕಿರಿ, ನಾರಾಯಣ ಶಾಂತಿನಗರ, ಪ್ರವಿತಾ ಕಾಯರ್ತೋಡಿ, ಶಿಲ್ಪಾ ಸುದೇವ್ ಜಯನಗರ, ಶಶಿಕಲಾ ನೀರಬಿದಿರೆ ದುಗಲಡ್ಕ, ಶೀಲಾ ಕುರುಂಜಿ, ಸುಧಾಕರ ಕುರುಂಜಿಭಾಗ್, ಪೂಜಿತಾ ಕುರುಂಜಿಗುಡ್ಡೆ, ಕಂದಾಯ ನಿರೀಕ್ಷಕರಾದ ಕೊರಗಪ್ಪ ಹೆಗ್ಡೆ, ಬಾಲಕೃಷ್ಣ ರೈ ದುಗಲಡ್ಕ, ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.