Breaking News

ಕೆ.ವಿ.ಜಿ. ಪಾಲಿಟೆಕ್ನಿಕ್ ಸ್ವಾತಂತ್ರ್ಯ ದಿನಾಚರಣೆ

Advt_Headding_Middle
Advt_Headding_Middle

ಕೆ.ವಿ.ಜಿ. ಪಾಲಿಟೆಕ್ನಿಕ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಜಯಪ್ರಕಾಶ ಕೆ ದ್ವಜಾರೋಹಣಗೈದು ಶುಭ ಹಾರೈಸಿದರು. ಎಲ್ಲಾ ವಿಭಾಗ ಮುಖ್ಯಸ್ಥರು ಹಾಗೂ , ಬೋಧಕ, ಬೋಧಕೇತರ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು. ವಿದ್ಯಾರ್ಥಿ ನಾಯಕರಾದ ಚರಿತ್ ರೈ ಹಾಗೂ ಕಿಶೋರ್ ಎ.ಪಿ ಕಾರ್ಯಕ್ರಮ ‌ನಿರ್ವಹಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.