ಐವರ್ನಾಡಿನ ಪಲ್ಲತ್ತಡ್ಕ ಕಾಂಪ್ಲೆಕ್ಸ್ ನಲ್ಲಿ 74 ನೇ ಸ್ವಾತಂತ್ರ್ಯೋತ್ಸವ

Advt_Headding_Middle
Advt_Headding_Middle

ಐವರ್ನಾಡಿನ ಪಲ್ಕತ್ತಡ್ಕ ಕಾಂಪ್ಲೆಕ್ಸ್ ನಲ್ಲಿ 74 ನೇ ಸ್ವಾತಂತ್ರ್ಯೋತ್ಸವ ಆಚರಣೆ ನಡೆಯಿತು.
ಕಾಂಪ್ಲೆಕ್ಸ್ ಮಾಲಕ ಉಮೇಶ್ ಮಾಸ್ತರ್ ಪಲ್ಲತ್ತಡ್ಕ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಕಾಂಪ್ಲೆಕ್ಸ್ ನ ಅಂಗಡಿ ಮಾಲಕರು ಹಾಗೂ ಇತರರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.