Breaking News

ಮರ್ಕಂಜ : 74ನೇ ಸ್ವಾತಂತ್ರ್ಯ ದಿನ ಆಚರಣೆ

Advt_Headding_Middle
Advt_Headding_Middle

ಮರ್ಕಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ 74ನೇ ಸ್ವಾತಂತ್ರ್ಯೋತ್ಸ ಆಚರಿಸಲಾಯಿತು. ಆಡಳಿತ ಮಂಡಳಿ ಅಧ್ಯಕ್ಷ ಮಹಾಬಲ ಕಟ್ಟಕ್ಕೋಡಿ ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನಯ ಕುಮಾರ್ ಹಾಗೂ‌ ಆಡಳಿತ ಮಂಡಳಿ ನಿರ್ದೇಶಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.