ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ 74 ನೇ ಸ್ವಾತಂತ್ರ್ಯೋತ್ಸವ

Advt_Headding_Middle
Advt_Headding_Middle

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ 74 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ರವೀಂದ್ರ ಎಂ.ಎಚ್ ಅವರು ಧ್ವಜಾರೋಹಣಗೈದರು.

ಈ ಸಂದರ್ಭ ಕಛೇರಿ ಅಧೀಕ್ಷಕರಾದ ಬಾಲಸುಬ್ರಹ್ಮಣ್ಯ ಭಟ್, ಜಯರಾಮ ರಾವ್, ವಿಶ್ವನಾಥ ನಡುತೋಟ, ದೇವಳದ ಸಿಬ್ಬಂದಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.