ಬಾಳಿಲ: ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

Advt_Headding_Middle
Advt_Headding_Middle

ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ 74ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು.
ಧ್ವಜಾರೋಹಣವನ್ನು ಶಾಲಾ ಸಂಚಾಲಕರಾದ ಎನ್ ವೆಂಕಟ್ರಮಣ ಭಟ್ ನೆರವೇರಿಸಿದರು. ಮುಖ್ಯಶಿಕ್ಷಕ ಯಶೋಧರ ಎನ್. ಶುಭ ಹಾರೈಯಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಹರಿಪ್ರಸಾದ್ ರೈ ಜಿ. ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಈ ಸಂದರ್ಭದಲ್ಲಿ ಎಲ್ಲಾ ಶಿಕ್ಷಕರು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.