Breaking News

ಮರ್ಕಂಜ ಪಂಚಾಯತ್ : 74ನೇ ಸ್ವಾತಂತ್ರ್ಯ ದಿನಾಚರಣೆ

Advt_Headding_Middle
Advt_Headding_Middle

ಮರ್ಕಂಜ ಗ್ರಾಮ ಪಂಚಾಯತ್ ನಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆ ಯನ್ನು ಆಚರಿಸಲಾಯಿತು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂತೋಷ್ ರವರು ದ್ವಜಾರೋಹಣ ನೆರವೇರಿಸಿದರು. ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.