ಎಲಿಮಲೆ ಮಸೀದಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ 

Advt_Headding_Middle
Advt_Headding_Middle

74ನೇ ನೇ ವರ್ಷದ ಸ್ವಾತಂತ್ರ್ಯಾಚರಣೆಯನ್ನು ನುಸ್ರತುಲ್ ಇಸ್ಲಾಂ ಎಸೋಸಿಯೇಶನ್ ಎಲಿಮಲೆ ಇದರ ಆಶ್ರಯದಲ್ಲಿ ಎಲಿಮಲೆ ಮಸೀದಿಯ ವಠಾರದಲ್ಲಿ ಆಚರಿಸಲಾಯಿತು.
ಎಲಿಮಲೆ ಜಮಾಅತ್ ಉಪಾಧ್ಯಕ್ಷರಾದ ಅಬ್ದುಲ್ ಕಾದರ್ ಪಾಣಾಜೆ ಯವರು ದ್ವಜಾರೋಹಣಗೈದರು.
ನೂರುಲ್ ಹುದಾ ಮದ್ರಸ ಮುಖ್ಯೋಪಾಧ್ಯಾಯರಾದ ಮಹಮೂದ್ ಸಖಾಫಿಯವರು ಸ್ವಾತಂತ್ರ್ಯ ಸಂಗ್ರಾಮದಲ್ಲಿಮಡಿದವರನ್ನು ಸ್ಮರಣಗೈದು ತ್ಯಾಗ ಬಲಿದಾನಗಳ ಮೂಲಕ ಸ್ವಾತಂತ್ರ್ಯ ತಂದುಕೊಡಲು ದೇಶಕ್ಕಾಗಿ ತಮ್ಮನ್ನು ಸಮರ್ಪಿಸಿದವರಿಗಾಗಿ ವಿಶೇಷ ಪ್ರಾರ್ಥನೆ ನೆರವೇರಿಸಿದರು.


ಜಮಾ ಅತಿಗೊಳಪಟ್ಟ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು .
ಸಮಾರಂಭದಲ್ಲಿ ಎಲ್ಲರೂ ಸರಕಾರದ ಕೋವಿಡ್ ನಿಯಮಗಳನ್ನು ಪಾಲಿಸಿ ಭಾಗವಹಿಸಿದರು.
ನುಸ್ರತ್ ಕಾರ್ಯದರ್ಶಿ ಸೂಫಿ ಎಲಿಮಲೆ ಕಾರ್ಯಕ್ರಮ ನಿರ್ವಹಿಸಿದರು.. ರಾಷ್ಟ್ರ ಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು ..

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.