Breaking News

ಐವರ್ನಾಡು ಗ್ರಾಮ ಪಂಚಾಯತ್ ನಲ್ಲಿ 74ನೇ ಸ್ವಾತಂತ್ಯ್ರೋತ್ಸವ ಆಚರಣೆ

Advt_Headding_Middle
Advt_Headding_Middle

ಐವರ್ನಾಡು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ಯ್ರ ದಿನಾಚರಣೆಯು ಆ.15 ರಂದು ಪಂಚಾಯತ್ ಆವರಣದಲ್ಲಿ ನಡೆಯಿತು.
ಪಂಚಾಯತ್ ಅಭಿವೃದ್ದಿ ಅಧಿಕಾರಿ ಯು.ಡಿ ಶೇಖರ್ ಧ್ವಜಾರೋಹಣ ಮಾಡುವುದರ ಮೂಲಕ 74 ನೇ ಸ್ವಾತಂತ್ರ ದಿನಾಚರಣೆಯನ್ನು ಆಚರಿಸಲಾಯಿತು.


ಈ ಸಂಧರ್ಭದಲ್ಲಿ ರಿಕ್ಷಾ/ವಾಹನ ಚಾಲಕ ಮಾಲಕರು, ಸಂಘ ಸಂಸ್ಥೆಯ ಸದಸ್ಯರು , ಗ್ರಾಮ ಪಂಚಾಯತ್ ನ ನಿಕಟಪೂರ್ವ ಸದಸ್ಯರು ,ಅಂಗಡಿ ಮಾಲಕರು ಮತ್ತು ಗ್ರಾಮ ಪಂಚಾಯತ್ ಸಿಬ್ಬಂಧಿ , ಗ್ರಾಮ ಲೆಕ್ಕಾಧಿಕಾರಿಗಳು ಮತ್ತು ಗ್ರಾಮ ಸಹಾಯಕರು ಉಪಸ್ಥಿತರಿದ್ದರು. ಪಂಚಾಯತ್ ಸಿಬ್ಬಂದಿ ಪುರುಷೋತ್ತಮ ಗೌಡ ಸ್ವಚ್ಚತಾ ಪ್ರತಿಜ್ಞಾ ವಿಧಿ ಭೋಧಿಸಿ, ಸ್ವಾಗತಿಸಿ, ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.