Breaking News

ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸ್ವಾತಂತ್ರೋತ್ಸವ

Advt_Headding_Middle
Advt_Headding_Middle

ಸುಳ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ 74 ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು .
ಶ್ರೀ ಹರೀಶ ಬೂಡುಪನ್ನೆ, ಅಧ್ಯಕ್ಷರು ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಸಂಘದ ನಿರ್ದೇಶಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು. ಸಂಘದ ವಾಣಿಜ್ಯ ಸಂಕೀರ್ಣದ ಮಾಲಕರು ಸಿಬಂದಿಗಳು ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.