Breaking News

ಕೆ.ವಿ.ಜಿ. ಮೆಡಿಕಲ್ ಕಾಲೇಜಿನಲ್ಲಿ ಸ್ವಾತಂತ್ರೋತ್ಸವ

Advt_Headding_Middle
Advt_Headding_Middle


ಕೆ.ವಿ.ಜಿ. ಮೆಡಿಕಲ್ ಕಾಲೇಜಿನಲ್ಲಿ 74 ನೇ ಸ್ವಾತಂತ್ರೋತ್ಸವವನ್ನು‌ ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಕೆ.ವಿ.ಜಿ. ಮೆಡಿಕಲ್ ಕಾಲೇಜಿನ ಬೋಧಕ ವೃಂದ, ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.