Breaking News

ಸಂಪಾಜೆ : ಬೈಲು ಅಂಗನವಾಡಿಯಲ್ಲಿ 74 ನೇ ಸ್ವಾತಂತ್ರ್ಯೋತ್ಸವ

Advt_Headding_Middle
Advt_Headding_Middle

ಕೊಡಗು ಸಂಪಾಜೆ ಗ್ರಾಮದ ಸಂಪಾಜೆ ಬೈಲು ಅಂಗನವಾಡಿಯಲ್ಲಿ 74 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಲಾಯಿತು. ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ  ಕುಮಾರ್ ಚೆದ್ಕಾರ್ ರವರು ನೆರವೇರಿಸಿದರು, ಈ ಶುಭ ಸಮಾರಂಭದಲ್ಲಿ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಶ್ರೀಮತಿ ಕುಸುಮಾ ಮಾಧವ ಕನ್ಯಾನ, ಪಂಚಾಯತ್ ಸದಸ್ಯರಾದ ಕೃಷ್ಣ ಬಿ.ಕೆ, ಸಂಪಾಜೆ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರು ಶ್ರೀ ಶ್ರೀಧರ್ ಪಡ್ಪು, ಕೇಶವ ಚೌಟಾಜೆ ಹಾಗೂ ಅಂಗನವಾಡಿ ಕೇಂದ್ರದ ಮಕ್ಕಳ ಪೋಷಕರು ಹಾಗೂ ಹಿರಿಯರು, ಊರಿನವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.