ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ

Advt_Headding_Middle
Advt_Headding_Middle

 

ಬೆಳ್ಳಾರೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವವು ಆ.15 ರಂದು ನಡೆಯಿತು.


ಬಾಲವಿಕಾಸ ಸಮಿತಿ ಅಧ್ಯಕ್ಷ ನವೀನ ರೈ ತಂಬಿನಮಕ್ಕಿ ಧ್ವಜಾರೋಹಣಗೈದರು.


ಅಂಗನವಾಡಿ ಶಿಕ್ಷಕಿ ಭಾರತಿ,ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.