ಹರಿಹರ ಪಲ್ಲತಡ್ಕದಲ್ಲಿ ವಿವಿಧ ಕಡೆ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.
ಹರಿಹರ ಪಲ್ಲತಡ್ಕ ಪ್ರಾ.ಕೃ.ಪ.ಸ.ಸಂಘದಲ್ಲಿ ನಿವೃತ್ತ ಪ್ರಾಚಾರ್ಯ ರಾಮಚಂದ್ರ ಪಳಂಗಾಯ ದ್ವಜರೋಹಣ ನೆರವೇರಿಸಿದರು. ಆಡಳಿತ ಮಂಡಳಿಯ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು, ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಹರಿಹರ ಗ್ರಾಮ ಪಂಚಾಯತ್ ನಲ್ಲಿ ಸಿಬ್ಬಂದಿಗಳಿದ್ದು ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಸ.ಹಿ.ಪ್ರಾ.ಶಾಲೆ ಹರಿಹರ ಪಲ್ಲತಡ್ಕ ಇಲ್ಲಿ ಎಸ್. ಡಿ.ಎಂ.ಸಿ ಅಧ್ಯಕ್ಷ ನೇಮಿಚಂದ್ರ ದೋಣಿಪಳ್ಳ ಇವರು ಧ್ವಜಾರೋಹಣ ಮಾಡಿದರು.