ಗ್ರಾಮ ಪಂಚಾಯತ್ ಚುನಾವಣೆ:  ಮತದಾರರ ಕರಡು ಪಟ್ಟಿ ಪ್ರಕಟಣೆ

Advt_Headding_Middle
Advt_Headding_Middle

2020 ರಲ್ಲಿ ನಡೆಯಲಿರುವ ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಗೆ ಗ್ರಾಮ ಪಂಚಾಯತುಗಳ ವಾರ್ಡ್ ವಾರು ಕರಡು ಮತದಾರರ ಪಟ್ಟಿಯನ್ನು ಸಿದ್ಧಗೊಳಿಸಲಾಗಿದ್ದು ಆ.7 ರಂದು ಆಯಾ ಗ್ರಾಮ ಪಂಚಾಯತ್ ಗಳಲ್ಲಿ ಪ್ರಕಟಿಸಲಾಗಿದೆ.

ಕಳೆದ ವಿಧಾನಸಭಾ ಚುನಾವಣೆಯ ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಂಡಿದ್ದವರೆಲ್ಲರ ಹೆಸರುಗಳು ಈ ವಾರ್ಡುವಾರು ಮತದಾರರ ಪಟ್ಟಿಯಲ್ಲಿ ಸೇರಿದೆಯೇ ಎಂಬ ಬಗ್ಗೆ ಅರಿಯಲು ಜನರು ಗ್ರಾಮ ಪಂಚಾಯತುಗಳಿಗೆ ಹೋಗಿ ಪರಿಶೀಲಿಸಬೇಕೆಂದು ತಹಶೀಲ್ದಾರರು ವಿನಂತಿಸಿಕೊಂಡಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.