ಆ.20ಕ್ಕೆ ಸಿಇಟಿ ಫಲಿತಾಂಶ ಪ್ರಕಟ

Advt_Headding_Middle
Advt_Headding_Middle

 

ಆ.20ಕ್ಕೆ ಸಿಇಟಿ ಫಲಿತಾಂಶ ಪ್ರಕಟವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.‌ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಇಂಜಿನಿಯರಿಂಗ್ ಸೀಟುಗಳ ಶುಲ್ಕ ಏರಿಕೆ ಇರುವುದಿಲ್ಲ. ಸೀಟು ಹಂಚಿಕೆ ಸಹ ಕಳೆದ ಸಾಲಿನಲ್ಲಿರುವಂತೆಯೇ ಮುಂದುವರಿಯಲಿದೆ ಎಂದು ಸಚಿವರು ಹೇಳಿದ್ದಾರೆ._
_ಕಳೆದ ವರ್ಷ ಶೇ.33ರಷ್ಟು ಶುಲ್ಕ ಏರಿಕೆ ಮಾಡಲಾಗಿತ್ತು, ಈ ಸಾಲಿನಲ್ಲಿ ಯಾವ ಶುಲ್ಕ ಏರಿಕೆಯಾಗಲಿ, ಸೀಟು ಹಂಚಿಕೆಯಲ್ಲಿ ವ್ಯತ್ಯಾಸವಾಗಲಿ ಇಲ್ಲ ಎಂದು ಅಶ್ವತ್ಥ ನಾರಾಯಣ ಸ್ಪಷ್ಟಪಡಿಸಿದ್ದಾರೆ._
ಅಕ್ಟೋಬರ್ ನಲ್ಲಿ ಕೌನ್ಸಲಿಂಗ್ ನಡೆಸಲಾಗುತ್ತದೆ ಎಂದೂ ಅವರು ಇದೇ ವೇಳೆ ತಿಳಿಸಿದರು,

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.